BREAKING NEWS : ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು : ದಕ್ಷಿಣ ಭಾರತದ ಮೊಟ್ಟಮೊದಲ ವಂದೆ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇಂದು ಪ್ರಧಾನಿ ಮೋದಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಫ್ಲಾಟ್ ಫಾರ್ಮ್ ನಂ.7ಅಲ್ಲಿ ಹಸಿರು ನಿಶಾನೆ ನೀಡಿದರು. ಮೈಸೂರು-ಚೆನ್ನೈ-ಬೆಂಗಳೂರು ಮಾರ್ಗವಾಗಿ ಹಾಗೂ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಸಾಗಲಿದೆ. ಮೋದಿ ಆಗಮನದ ಹಿನ್ನಲೆಯಲ್ಲಿ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಕೂಡ ಆಗಮಿಸಿದ್ದರು. ಮೋದಿ ಚಾಲನೆ ನೀಡಿದ ಬಳಿಕ ರೈಲು … Continue reading BREAKING NEWS : ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ