ಮಾರ್ಚ್ ನಲ್ಲಿ ಹುಬ್ಬಳ್ಳಿ- ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ

ಬೆಂಗಳೂರು : ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಮಾರ್ಚ್ ತಿಂಗಳಿನಲ್ಲಿ ಕರ್ನಾಟಕದ 2ನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಸಿದ್ದು, ಎರಡನೇ ರೈಲು ಸಂಚಾರದ ಕುರಿತು ಮಾತನಾಡಿದರು. ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಜೋಡಿಮಾರ್ಗ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಎರಡು ನಗರಗಳ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ಓಡಿಸಲು ಯೋಜಿಸಲಾಗಿದೆ” ಎಂದರು. ಮಾರ್ಚ್ 2023ರೊಳಗೆ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು … Continue reading ಮಾರ್ಚ್ ನಲ್ಲಿ ಹುಬ್ಬಳ್ಳಿ- ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ