ವಂದೇ ಮಾತರಂ ಹಾಡಿಗೆ ವಿರೋಧ: ಸಿದ್ಧರಾಮಯ್ಯ ಕ್ಷಮೆ ಕೇಳಬೇಕು – ಬಿಜೆಪಿ ಒತ್ತಾಯ

ಬೆಂಗಳೂರು: ಮಾನ್ಯ ಸಿದ್ಧರಾಮಯ್ಯ ( Siddaramaiah ) ಅವರು ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ ಗೀತೆಗೆ ( Vande Mataram Song ) ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ ಮಾಡಿದ್ದು, ಭಾರತೀಯರ ಕ್ಷಮೆ ಕೋರಬೇಕು ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ಒತ್ತಾಯಿಸಿದೆ. ಮಾನ್ಯ @siddaramaiah ಅವರು ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ ಗೀತೆಗೆ ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ … Continue reading ವಂದೇ ಮಾತರಂ ಹಾಡಿಗೆ ವಿರೋಧ: ಸಿದ್ಧರಾಮಯ್ಯ ಕ್ಷಮೆ ಕೇಳಬೇಕು – ಬಿಜೆಪಿ ಒತ್ತಾಯ