BREAKING: ನಿವೃತ್ತ `IAS’ ಅಧಿಕಾರಿ ಕೆ.ಶಿವರಾಮ್ ಪತ್ನಿ `ವಾಣಿ’ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಂಗಳೂರು: ಇಂದು ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಪತ್ನಿ ವಾಣಿ ಶಿವರಾಮ್ ಅವರು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇಂದು ಕ್ವೀನ್ಸ್ ರಸ್ತೆಯಲ್ಲಿರುವಂತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ವಾಣಿ ಶಿವರಾಮ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಇತ್ತೀಚಿಗೆ ನಿಧನರಾಗಿದ್ದ ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಆಸೆಯಂತೆ ರಾಜಕೀಯ ಪ್ರವೇಶದ ಸುಳಿವು ನೀಡಿದ್ದರು. ಕಾಂಗ್ರೆಸ್ ಸೇರುವ … Continue reading BREAKING: ನಿವೃತ್ತ `IAS’ ಅಧಿಕಾರಿ ಕೆ.ಶಿವರಾಮ್ ಪತ್ನಿ `ವಾಣಿ’ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ