ವನ್ಯಜೀವಿಗಳ ಬಗ್ಗೆ ಪ್ರೀತಿ ಮೂಡಿಸಲು ವಂತಾರದಿಂದ ವಂತಾರಿಯನ್ ರೆಸ್ಕ್ಯೂ ರೇಂಜರ್ಸ್ ಕಾರ್ಯಕ್ರಮ

ಮುಂಬೈ: ವಂತಾರ ಎಂಬುದು ವನ್ಯಜೀವಿಗಳ ರಕ್ಷಣೆ ಹಾಗೂ ಪುನರ್ವಸತಿಗಾಗಿ ಸ್ಥಾಪಿಸಿರುವಂಥ ಸಂಸ್ಥೆಯಾಗಿದೆ. ಇದರ ಸ್ಥಾಪಕರು ಅನಂತ್ ಅಂಬಾನಿ. ವನ್ಯಜೀವಿಗಳ ರಕ್ಷಣೆ ಹಾಗೂ ನಂತರದಲ್ಲಿ ಅವುಗಳ ಪುನರ್ವಸತಿಗೆ ತುಂಬ ಒಳ್ಳೆಯ ವ್ಯವಸ್ಥೆ ಮಾಡಬೇಕು ಎಂಬ ದೃಷ್ಟಿಯಿಟ್ಟುಕೊಂಡು, ಬಹಳ ಕಾಳಜಿ ಮತ್ತು ಪ್ರೀತಿಯಿಂದ ಆರಂಭಿಸಿದ್ದು ‘ವಂತಾರ’. ಇದೀಗ ಆ ವಂತಾರದಿಂದ “ವಂತಾರಿಯನ್ ರೆಸ್ಕ್ಯೂ ರೇಂಜರ್ಸ್” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯುವ ಮನಸ್ಸುಗಳು ಹಾಗೂ ಅವರ ಕುಟುಂಬವನ್ನು ಈ ಹೊಸ ಉಪಕ್ರಮದ ಮೂಲಕವಾಗಿ ಪ್ರೇರೇಪಿಸುವುದಕ್ಕೆ ಹಾಗೂ ಆಹ್ವಾನಿಸುವುದಕ್ಕೆ ಇದೊಂದು ಕಾರಣದಂತೆ ಆಗಿದೆ. … Continue reading ವನ್ಯಜೀವಿಗಳ ಬಗ್ಗೆ ಪ್ರೀತಿ ಮೂಡಿಸಲು ವಂತಾರದಿಂದ ವಂತಾರಿಯನ್ ರೆಸ್ಕ್ಯೂ ರೇಂಜರ್ಸ್ ಕಾರ್ಯಕ್ರಮ