‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ 31ನೇ ವಾರ್ಡ್‌ನ ವರದಾ ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ಖಂಡಿಸಿ, ಇಂದು ಸ್ಥಳೀಯ ನಾಗರಿಕರು ಬೃಹತ್ ಪ್ರತಿಭಟನೆ ನಡೆಸಿದರು. ರಸ್ತೆ, ನೀರು ಮತ್ತು ವಿದ್ಯುತ್‌ನಂತಹ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಲ್ಲಿ ನಗರಸಭೆ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಾಜಿ ಅಧ್ಯಕ್ಷರ ಕಿಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್, “ನಗರಸಭೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ನಗರದ ಮಧ್ಯಭಾಗಕ್ಕೆ ಮಾತ್ರ ಆದ್ಯತೆ ನೀಡಿ, ಹೊರವಲಯದ ವಾರ್ಡ್‌ಗಳನ್ನು … Continue reading ‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed