BIGG NEWS: ನಾಳೆ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ; ಕೆ.ಆರ್ ಮಾರ್ಕೆಟ್​ನಲ್ಲಿ ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ…!

ಬೆಂಗಳೂರು: ನಾಳೆ ಸಿಲಿಕಾನ್‌ ಸಿಟಿಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ ಸಡಗರ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೆ.ಆರ್ ಮಾರ್ಕೆಟ್​ನಲ್ಲಿ ಹಬ್ಬದ ಖರೀದಿ ಜೋರಾಗಿದೆ. ಕೆ.ಆರ್ ಮಾರುಕಟ್ಟೆಯಲ್ಲಿ ಜನಜಾತ್ರೆ ನಡೆದಿದೆ. BIGG NEWS: ಅಪ್ಪು ನೆನಪಿಗಾಗಿ ನಾಳೆಯಿಂದ ಲಾಲ್‌ ಬಾಗ್‌ ನಲ್ಲಿ ಫ್ಲವರ್ ಶೋ..! ವಿವಿಧ ಆಕೃತಿಯ ಹೂವುಗಳಿಂದ ಸಿಂಗಾರ ನಗರದ ಮಾರುಕಟ್ಟೆಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಖರೀದಿ ಅಬ್ಬರ ಶುರುವಾಗಿದೆ. ಮಾರ್ಕೆಟ್‌ ನಲ್ಲಿ ಹೂ, ಹಣ್ಣು ದರ ಹೆಚ್ಚಾಗಿದ್ದರೂ ಕೂಡ ಜನರು ಖರೀದಿಗೆ ಮುಗಿಬಿದ್ದಿದ್ದರು.ಕೆ.ಆರ್ ಮಾರ್ಕೆಟ್ ಸುತ್ತಮುತ್ತ ರಸ್ತೆಗಳಲ್ಲಿ … Continue reading BIGG NEWS: ನಾಳೆ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ; ಕೆ.ಆರ್ ಮಾರ್ಕೆಟ್​ನಲ್ಲಿ ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ…!