ಶೀಘ್ರವೇ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸೊರಬ ಪಟ್ಟಣದಲ್ಲಿ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಸೊರಬ ತಾಲೂಕಿನ ವರದಾ ನದಿಗೆ ಬ್ಯಾರೇಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 62 ಕೋಟಿ ರೂಪಾಯಿ … Continue reading ಶೀಘ್ರವೇ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಸಚಿವ ಮಧು ಬಂಗಾರಪ್ಪ