ಸಾಗರದ ಮಾರಿಕಾಂಬಾ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಗಳಿಂದ ಶ್ರಮದಾನ: ಸ್ವಚ್ಛತೆಗೆ ಸಾರ್ವಜನಿಕರಿಗೆ ಮನವಿ
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನ, ಸ್ನೇಹ ಬಳಗ, ಪಿಗ್ಮಿ ಸಂಗ್ರಹಕರು ಹಾಗೂ ಇಂಡಸ್ಟ್ರೀಯಲ್ ಮಾಲೀಕರು ಜೊತೆಗೂಡಿ ಮಾರಿಕಾಂಬಾ ರುದ್ರಭೂಮಿಯ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಳೆದ ಎರಡು ವಾರಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಅಭಿಯಾನದಲ್ಲಿ ನ್ಯಾಸದ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಸ್ವಯಂಪ್ರೇರಿತರಾಗಿ ಪಾಲ್ಗೊಂಡು ರುದ್ರಭೂಮಿಯ ಆವರಣವನ್ನು ಸ್ವಚ್ಛಗೊಳಿಸಿದರು. ರುದ್ರಭೂಮಿ ದೇವಸ್ಥಾನವಿದ್ದಂತೆ ಶ್ರಮದಾನದ ಬಳಿಕ ಮಾತನಾಡಿದ ಮಾರಿಕಾಂಬ ದೇವಿಯ ಪ್ರತಿಷ್ಠಾನದ ಅಧ್ಯಕ್ಷರಾದ ಪವಿತ್ರ ನಾಗರಾಜ್, “ರುದ್ರಭೂಮಿ ಎನ್ನುವುದು ಕೇವಲ … Continue reading ಸಾಗರದ ಮಾರಿಕಾಂಬಾ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಗಳಿಂದ ಶ್ರಮದಾನ: ಸ್ವಚ್ಛತೆಗೆ ಸಾರ್ವಜನಿಕರಿಗೆ ಮನವಿ
Copy and paste this URL into your WordPress site to embed
Copy and paste this code into your site to embed