Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಪ್ರಬಲ ಮಳೆಯು ಮುಂದಿನ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಕರ್ನಾಟಕದಲ್ಲಿ ಮೇ 29ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಭಾರಿ ಮಳೆಯ ಮುನ್ಸೂಚನೆ ಇರುವ ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಜಾರಿಗೊಳಿಸಲಾಗಿದೆ. ಬೆಂಗಳೂರಿನಲ್ಲಿ 48 ಗಂಟೆ ಸಾಧಾರಣ ಮಳೆ: ರಾಜಧಾನಿ ಬೆಂಗಳೂರಿಗೂ ಹವಾಮಾನ … Continue reading Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
Copy and paste this URL into your WordPress site to embed
Copy and paste this code into your site to embed