BREAKING: ಬೆಂಗಳೂರಿನಲ್ಲಿ ವರುಣನ ಅಬ್ಬರ: ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನ ದಿಢೀರ್ ಹವಾಮಾನ ಬದಲಾಗಿದ್ದು, ನಗರದಾದ್ಯಂತ ಗುಡುಗು ಸಹಿತ ಭೋರ್ಗರೆದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ಮಳೆ ತಂಪೆರೆದರೂ, ಸಂಚಾರ ದಟ್ಟಣೆ ಮತ್ತು ಜಲಾವೃತ ರಸ್ತೆಗಳು ಸಾರ್ವಜನಿಕರನ್ನು ಹೈರಾಣಾಗಿಸಿವೆ. ಹಲವೆಡೆ ಆಲಿಕಲ್ಲು ಮಳೆ: ನಗರದ ಮಧ್ಯಭಾಗ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾದ ವರದಿಯಾಗಿದೆ. ವಿಶೇಷವಾಗಿ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್ … Continue reading BREAKING: ಬೆಂಗಳೂರಿನಲ್ಲಿ ವರುಣನ ಅಬ್ಬರ: ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ!