‘ಸಮಾಜ ಕಲ್ಯಾಣ ಇಲಾಖೆ’ಯ ‘ವಿವಿಧ ವಸತಿ ಶಾಲೆ’ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಾವೇರಿ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿ ನಡೆಯುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ/ ಇಂದಿರಾ ಗಾಂಧಿ ವಸತಿ ಶಾಲೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಶಾಲೆಗಳ ಪ್ರಸ್ತಕ ಸಾಲಿನ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಹೊಸ ದಾಖಲೆ ಬರೆದ ಡಾ.ಸಿಎನ್.ಅಶ್ವತ್ಥನಾರಾಯಣ : ಸಚಿವರಾಗಿ ಕಾರ್ಯನಿರ್ವಹಿಸಿದ್ದ ಇಲಾಖೆಗಳ ಕಡತ ಬಾಕಿ ಶೂನ್ಯ.! ಐದನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಪೋಷಕರು ತಮ್ಮ … Continue reading ‘ಸಮಾಜ ಕಲ್ಯಾಣ ಇಲಾಖೆ’ಯ ‘ವಿವಿಧ ವಸತಿ ಶಾಲೆ’ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ