BIG BREAKING: ಎಂಇಎಸ್ ವಿರುದ್ಧ ಸಿಡೆದೆದ್ದ ಕನ್ನಡಿಗರು: ಮಾ.22ರಂದು ‘ಅಖಂಡ ಕರ್ನಾಟಕ ಬಂದ್’- ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಮಾರ್ಚ್.3ರಿಂದ 22ರವರೆಗೆ ಸಾಲು ಸಾಲು ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ಇಂದು ಈ ಸಂಬಂಧ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. ಮಾರ್ಚ್.3ರಿಂದ 22ರವರೆಗೆ ರಾಜ್ಯದಲ್ಲಿ ಎಂಇಎಸ್ ಪುಂಡಾಟ ವಿರೋಧಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು. ಮಾರ್ಚ್ 3ರಿಂದ 22ರವರೆಗೆ ಬೃಹತ್ ಹೋರಾಟ ಮಾಡಲಿದ್ದೇವೆ. ಮಾರ್ಚ್.3ರಂದು ರಾಜಭವನಕ್ಕೆ … Continue reading BIG BREAKING: ಎಂಇಎಸ್ ವಿರುದ್ಧ ಸಿಡೆದೆದ್ದ ಕನ್ನಡಿಗರು: ಮಾ.22ರಂದು ‘ಅಖಂಡ ಕರ್ನಾಟಕ ಬಂದ್’- ವಾಟಾಳ್ ನಾಗರಾಜ್ ಘೋಷಣೆ