ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ಮಂಡ್ಯ: ದಿನಬಳಕೆ ವಸ್ತುಗಳ ಅತಿಯಾದ ಬೆಲೆ ಏರಿಕೆ ಹಾಗೂ ಪೆಟ್ರೋಲ್-ಡೀಸೆಲ್ ದರ ಹೆಚ್ಚಳವನ್ನು ಖಂಡಿಸಿ ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಮಂಡ್ಯದಲ್ಲಿ ಎತ್ತಿನಗಾಡಿ ಓಡಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಪ್ರಮುಖ ರಸ್ತೆಗಳ ಮೂಲಕ ಸಂಜಯ್ ವೃತ್ತದವರೆಗೂ ಕಾರ್ಯಕರ್ತರೊಂದಿಗೆ ಎತ್ತಿನಗಾಡಿ ಮೆರವಣಿಗೆ ನಡೆಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಜನರಿಗೆ ನರಕದ ಪರಿಸ್ಥಿತಿ ಬಂದಿದೆ: ವಾಟಾಳ್ ಆಕ್ರೋಶ ಪ್ರತಿಭಟನೆಯನ್ನುದ್ದೇಶಿಸಿ … Continue reading ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!