BIG NEWS: ನಾಳೆ ‘ವಾಟಾಳ್ ನಾಗರಾಜ್’ ನೇತೃತ್ವದಲ್ಲಿ ‘ರಾಜಭವನ’ಕ್ಕೆ ಮುತ್ತಿಗೆ

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸಿ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಅದನ್ನು ರಾಜ್ಯಪಾಲರ ಅಂಕಿತಕ್ಕೂ ಕಳುಹಿಸಲಾಗಿತ್ತು. ಆದ್ರೇ ಇದನ್ನು ವಾಪಾಸ್ ಕಳುಹಿಸಿದ್ದರು. ರಾಜ್ಯಪಾಲರ ಇಂತಹ ನಡೆಯನ್ನು ಖಂಡಿಸಿ, ನಾಳೆ ರಾಜಭವನಕ್ಕೆ ಕನ್ನಡ ಚಳುವಳಿ ಪಕ್ಷದ ವಾಟಾಶ್ ನಾಗರಾಜ್ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಕನ್ನಡ ನಾಮಫಲಕ, ಶಾಸನ ಸಭೆಯಲ್ಲಿ ಮಸೂದೆ ಆಗಲೇಬೇಕು. ಮಸೂದೆಗೆ ರಾಜ್ಯಪಾಲರ ಅಂಗೀಕಾರ ನೀಡಬೇಕೆಂದು … Continue reading BIG NEWS: ನಾಳೆ ‘ವಾಟಾಳ್ ನಾಗರಾಜ್’ ನೇತೃತ್ವದಲ್ಲಿ ‘ರಾಜಭವನ’ಕ್ಕೆ ಮುತ್ತಿಗೆ