ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್‌ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್

ಮಂಡ್ಯ : ಕೇಂದ್ರ ಸರಕಾರ ಜಾರಿಗೊಳಿಸಿರುವ ವಿಬಿ-ಜಿ ರಾಮ್‌ ಜಿ ಎಂಬ ಹೊಸ ಕಾಯಿದೆಯು ‌ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಿದೆ. ಅತ್ಯಂತ ಪಾರದರ್ಶಕತೆ, ಉತ್ತಮ ಕಾರ್ಮಿಕ ನೀತಿ, ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶವನ್ನು ಇದು ಒಳಗೊಂಡಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್ ಹೇಳಿದರು. ಮದ್ದೂರು ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಆಶಯಕ್ಕೆ ಪೂರಕವಾಗಿ, ಎಂಜಿ ನರೇಗಾ ಯೋಜನೆಯ ಹೆಸರನ್ನು ವಿಕಸಿತ್‌ ಭಾರತ್‌ ಗ್ಯಾರಂಟಿ ಫಾರ್‌ ರೋಜ್ಗಾರ್‌ … Continue reading ಗ್ರಾಮಾಭಿವೃದ್ಧಿಗೆ ವಿಬಿ-ಜಿ ರಾಮ್‌ ಜಿ ಕಾಯಿದೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್