BIG NEWS: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲು ʻವೀರ್ ಸಾವರ್ಕರ್ʼ ಮೊಮ್ಮಗ ನಿರ್ಧಾರ… ಕಾರಣ?

ಮುಂಬೈ: ವಿನಾಯಕ ದಾಮೋದರ್ ಸಾವರ್ಕರ್(Veer Savarkar) ಅವರ ಮೊಮ್ಮಗ ರಂಜಿತ್ ಸಾವರ್ಕರ್(Ranjit Savarkar) ಅವರು ವೀರ್ ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಹೇಳಿದ್ದಾರೆ. ʻರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಾವರ್ಕರ್ ಅವರನ್ನು ಅವಮಾನಿಸಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ. ಆದ್ದರಿಂದ, ನಾನು ರಾಹುಲ್ ಗಾಂಧಿ ವಿರುದ್ಧ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು … Continue reading BIG NEWS: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲು ʻವೀರ್ ಸಾವರ್ಕರ್ʼ ಮೊಮ್ಮಗ ನಿರ್ಧಾರ… ಕಾರಣ?