BREAKING NEWS: ಚಾಮರಾಜನಗರದಲ್ಲಿ ಮುರಿದು ಬಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ : ಪ್ರಾಣಪಾಯದಿಂದ ಭಕ್ತರು ಪಾರು

ಚಾಮರಾಜನಗರ: ತಾಲೂಕಿನ ಚೆನ್ನಪ್ಪನಪುರದಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ವೇಳೆ ರಥೋತ್ಸವ ಮುರಿದು ಬಿದ್ದಿರುವ ಘಟನೆ ನಡೆದಿದೆ. BREAKING NEWS: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌ ಗೆ ಮತ್ತೊಂದು ಟ್ವಿಸ್ಟ್:‌ ಮೊಬೈಲ್‌ ವಿಚಾರಣೆ ವೇಳೆ ಆರೋಪಿಗಳ ಕಳ್ಳಾಟ ಬಯಲು   ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಅನಾಹುತದಿಂದ ವೀರಭದ್ರೇಶ್ವರ ಸ್ವಾಮಿಯ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವೀರಭದ್ರೇಶ್ವರ ರಥೋತ್ಸವ ನಡೆಯುತ್ತಿದ್ದ ವೇಳೆಯಲ್ಲಿ ಭಕ್ತರು ತೇರು ಎಳೆಯುತ್ತಿದ್ದಾಗ ಮೊದಲು ಚಕ್ರ ಮುರಿಯಿತು. ನಂತರ ರಥದ ಮೇಲ್ಭಾಗವು … Continue reading BREAKING NEWS: ಚಾಮರಾಜನಗರದಲ್ಲಿ ಮುರಿದು ಬಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ : ಪ್ರಾಣಪಾಯದಿಂದ ಭಕ್ತರು ಪಾರು