BIG NEWS: ಜಾತಿಗಣತಿ ವರದಿ ಒಪ್ಪದಿರಲು ವೀರಶೈವ-ಲಿಂಗಾಯತ ಮಹಾಸಭಾ ತೀರ್ಮಾನ: ರಾಜಕುಮಾರ ಪಾಟೀಲ್ ತೇಲ್ಕೂರ
ಕಲಬುರಗಿ :ಕಾಂತರಾಜು ಅವರ ನೇತೃತ್ವದ ಸಮಿತಿ ನಡೆಸಿರುವ ಜಾತಿ ಜನಗಣತಿಯನ್ನು ರಾಜ್ಯಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿದ್ದು, ಈ ಬಗ್ಗೆ ವೀರಶೈವ-ಲಿಂಗಾಯತ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿದೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಾತಿ ಗಣತಿ ಕುರಿತಾಗಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಲಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಬೆಂಗಳೂರಿನಲ್ಲಿ ನಡೆದ ಸಭೆಯ ಪ್ರಮುಖ … Continue reading BIG NEWS: ಜಾತಿಗಣತಿ ವರದಿ ಒಪ್ಪದಿರಲು ವೀರಶೈವ-ಲಿಂಗಾಯತ ಮಹಾಸಭಾ ತೀರ್ಮಾನ: ರಾಜಕುಮಾರ ಪಾಟೀಲ್ ತೇಲ್ಕೂರ
Copy and paste this URL into your WordPress site to embed
Copy and paste this code into your site to embed