ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

ಬೆಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ `ವೀರ ಕಂಬಳ’ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಕ್ಷಣಗಳು ಹತ್ತಿರವಾಗುತ್ತಿರುವ ಈ ಹೊತ್ತಿನಲ್ಲಿ ವೀರ ಕಂಬಳದ ಒಡಲಿನಲ್ಲಿರುವ ಒಂದೊಂದೇ ವೈಶಿಷ್ಟ್ಯಗಳನ್ನು ಚಿತ್ರತಂಡ ಜಾಹೀರು ಮಾಡುತ್ತಿದೆ. ವೀರ ಕಂಬಳ ರೂಪುಗೊಂಡಿದ್ದರ ಹಿಂದೆ ದಶಕಗಳಷ್ಟು ಸುದೀರ್ಘವಾದ ಕಥನವಿದೆ. ಸರಿಸುಮಾರು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಅವರು ಈ ಸಿನಿಮಾವನ್ನು ರೂಪಿಸಿದ್ದಾರೆ. ಇದರಲ್ಲಿನ ಅತ್ಯಂತ ಮಹತ್ವದ … Continue reading ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!