ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆ

ಚಿತ್ರದುರ್ಗ: ಭಾನುವಾರದಂದು ನಡೆದಂತ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಗೆ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ( ಅಪ್ಪು) ಭರ್ಜರಿ ಗೆಲುವು ಸಾಧಿಸಿ, ಆಯ್ಕೆಯಾಗಿದ್ದಾರೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಣುಖ ಮಾಹಿತಿ ನೀಡಿದ್ದು, ದಿನಾಂಕ 09-11-2025ರಂದು ನಡೆದ 2025-2028ರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪದಾಧಿಕಾರಿಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆಯಾಗಿದ್ದಾರೆ ಎಂಬುದಾಗಿ ಘೋಷಿಸಿದ್ದಾರೆ. ವೀರೇಶ್ … Continue reading ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆ