ಸಾರ್ವಜನಿಕರೇ ಗಮನಿಸಿ : ನಾಳೆ ಕೆ.ಆರ್.ವೃತ್ತದಿಂದ ತಿಮ್ಮಯ್ಯ ಜಂಕ್ಷನ್ ವರೆಗೆ ವಾಹನ ಸಂಚಾರ ನಿಷೇಧ
ಬೆಂಗಳೂರು : ಪುನೀತ್ ರಾಜಕುಮಾರ್ ಗೆ ನಾಳೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದ್ದು, ಈ ಹಿನ್ನೆಲೆ ನಗರದಲ್ಲಿ ವಾಹನ ಸಂಚಾರದಲ್ಲಿ ಕೆಲವು ಬದಲಾವಣೆಯಾಗಲಿದೆ. ವಿಧಾನ ಸೌಧ ಮುಂಭಾಗ ನಾಳೆ ಕಾರ್ಯಕ್ರಮ ನಡೆಯಲಿದ್ದು, ನಾಳೆ (ನ.1) ರ ಮಧ್ಯಾಹ್ನ 1 ಗಂಟೆ ವೇಳೆಗೆ ಕೆ.ಆರ್.ವೃತ್ತದಿಂದ ತಿಮ್ಮಯ್ಯ ಜಂಕ್ಷನ್ವರೆಗೆ ಖಾಸಗಿ ವಾಹನಗಳಿಗೆ ಸಂಚಾರ ನಿಷೇಧಿಸಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ಸಾರ್ವಜನಿಕರು ಸಾರಿಗೆ ಮತ್ತು ಮೆಟ್ರೋ ಬಳಸುವಂತೆ ಸಂಚಾರಿ ಪೋಲಿಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. BREAKING : 545 … Continue reading ಸಾರ್ವಜನಿಕರೇ ಗಮನಿಸಿ : ನಾಳೆ ಕೆ.ಆರ್.ವೃತ್ತದಿಂದ ತಿಮ್ಮಯ್ಯ ಜಂಕ್ಷನ್ ವರೆಗೆ ವಾಹನ ಸಂಚಾರ ನಿಷೇಧ
Copy and paste this URL into your WordPress site to embed
Copy and paste this code into your site to embed