ಮುಂಗಾರು ಅಧಿವೇಶನಕ್ಕೂ ಮುನ್ನ ಸರ್ವ ಪಕ್ಷ ಸಭೆ ಕರೆದ ಸಭಾಧ್ಯಕ್ಷ ವೆಂಕಯ್ಯನಾಯ್ಡು

ನವದೆಹಲಿ: ಜುಲೈ 19 ರಿಂದ ಸಂಸತ್​​ನ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ವೆಂಕಯ್ಯನಾಯ್ಡು, ಜು. 17 ರಂದು ರಾಜ್ಯಸಭೆಯ ಎಲ್ಲ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಶೀಘ್ರದಲ್ಲೇ ʼಡೆಲ್ಟಾ ರೂಪಾಂತರʼ ಕೊರೊನಾದ ಪ್ರಬಲ ತಳಿಯಾಗಲಿದೆ : WHOಎಚ್ಚರಿಕೆ ಜುಲೈ 18ಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ, ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಜು. 18 ರಂದು ನಡೆಯಲಿರುವ ಸರ್ವಪಕ್ಷಗಳ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರೇ … Continue reading ಮುಂಗಾರು ಅಧಿವೇಶನಕ್ಕೂ ಮುನ್ನ ಸರ್ವ ಪಕ್ಷ ಸಭೆ ಕರೆದ ಸಭಾಧ್ಯಕ್ಷ ವೆಂಕಯ್ಯನಾಯ್ಡು