ಕರ್ನಾಟಕದ ವೆಂಕಪ್ಪ ಅಂಬಾಜಿ, ಭೀಮವ್ವ, ವಿಜಯಲಕ್ಷ್ಮಿ ದೇಶಮಾನೆಗೆ ‘2025ನೇ ಸಾಲಿನ ಪದ್ಮಶ್ರೀ’ ಪ್ರಶಸ್ತಿ | Padma Awards 2025

ನವದೆಹಲಿ: ಗಣರಾಜ್ಯೋತ್ಸವದ ಮುನ್ನಾದಿನವಾದ ಶನಿವಾರ ಕೇಂದ್ರ ಸರ್ಕಾರ 2025 ರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಕರ್ನಾಟಕದ ವೆಂಕಪ್ಪ ಅಂಬಾಜಿ, ಭೀಮವ್ವ, ವಿಜಯ ಲಕ್ಷ್ಮೀ ದೇಶಮಾನಿ ಅವರು ಪಾತ್ರರಾಗಿದ್ದಾರೆ. ಗಣರಾಜ್ಯೋತ್ಸವದಂದು ಪದ್ಮಶ್ರೀ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಇಂದು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಘೋಷಣೆ ಮಾಡಿದ್ದಾರೆ. ಈ ಬಾರಿ ಕರ್ನಾಟಕದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ಹೀಗಿದೆ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪಡೆದ … Continue reading ಕರ್ನಾಟಕದ ವೆಂಕಪ್ಪ ಅಂಬಾಜಿ, ಭೀಮವ್ವ, ವಿಜಯಲಕ್ಷ್ಮಿ ದೇಶಮಾನೆಗೆ ‘2025ನೇ ಸಾಲಿನ ಪದ್ಮಶ್ರೀ’ ಪ್ರಶಸ್ತಿ | Padma Awards 2025