ಬೆಂಗಳೂರು: ಉಡುಪಿ ಜಿಲ್ಲೆಯ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧಿಕಾರೇತರ ನಾಮ ನಿರ್ದೇಶಿತ ಮಹನೀಯರಾಗಿ ವೆಂಕಟೇಶ್ ಅಡಿಗ ನೇಮಕ ಮಾಡಿ ರಾಜ್ಯ ಸರ್ಕಾರದ ಆದೇಶಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದೂ, ಉಡುಪಿ ಜಿಲ್ಲೆಯ ಜಿಲ್ಲಾ ಧಾರ್ಮಿಕ ಪರಿಷತ್ತನ್ನು ಈ ಕೆಳಕಂಡ ಅಧಿಕಾರೇತರ ನಾಮ ನಿರ್ದೇಶಿತ ಮಹನೀಯರುಗಳನ್ನೊಳಗೊಂಡಂತೆ ಜಿಲ್ಲಾ ಧಾರ್ಮಿಕ ಪರಿಷತ್ತನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಲ್ಕು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಚಿಸಿ ಆದೇಶಿಸಿದ್ದಾರೆ.
ನಾಮ ನಿರ್ದೇಶಿತ ಮಹನೀಯರನ್ನಾಗಿ ವೇದಶಾಸ್ತ್ರ ವರ್ಗದಲ್ಲಿ ವೆಂಕಟೇಶ್ವರ ಅಡಿಗ, ಅರ್ಚಕರು, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಳ್ತೂರು ಅವರನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ.
ಈಶ್ವರಪ್ಪಗೆ ನಾನು ಮೋಸ ಮಾಡಿಲ್ಲ, ವರಿಷ್ಠರ ಆದೇಶ ಪಾಲಿಸಿದ್ದೇನೆ- ಬೊಮ್ಮಾಯಿ
ಬಿಹಾರ ಸಚಿವ ಸಂಪುಟ ವಿಸ್ತರಣೆ : ಮಾಜಿ ಡಿಸಿಎಂ ‘ರೇಣು ದೇವಿ ಸೇರಿ 21 ನಾಯಕ’ರು ‘ನಿತೀಶ್ ಕುಮಾರ್’ ಪಡೆಗೆ ಸೇರ್ಪಡೆ