ಸಿಎಂ ಸಿದ್ಧರಾಮಯ್ಯ, ರಾಜ್ಯಪಾಲರ ಹೆಸರಲ್ಲಿ ಕೋಟ್ಯಂತರ ಹಣ ಪೀಕಿದ್ದ ವಂಚಕ ವೆಂಕಟೇಶ ಅರೆಸ್ಟ್

ಮಂಡ್ಯ: ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಸಹಿಯನ್ನೇ ನಕಲು ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ಪೀಕಿದ್ದಂತ ವಂಚಕ ವೆಂಕಟೇಶನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವೆಂಕಟೇಶ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಲವರಿಗೆ ನಂಬಿಸಿದ್ದನು. ಅಲ್ಲದೇ ಅವರಿಂದ ಲಕ್ಷಾಂತರ ರೂ ಹಣವನ್ನು ಪಡೆದು, ನಕಲಿ ಸಹಿ ಮಾಡಿದಂತ ನೇಮಕಾತಿ ಆದೇಶ ಪತ್ರ ನೀಡಿ ವಂಚಿಸಿದ್ದನು. ವಂಚನೆಗೆ ಒಳಗಾದಂತ ಅಭ್ಯರ್ಥಿಗಳು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದಂತ ಪೊಲೀಸರು ಸಿಎಂ ಸಿದ್ಧರಾಮಯ್ಯ … Continue reading ಸಿಎಂ ಸಿದ್ಧರಾಮಯ್ಯ, ರಾಜ್ಯಪಾಲರ ಹೆಸರಲ್ಲಿ ಕೋಟ್ಯಂತರ ಹಣ ಪೀಕಿದ್ದ ವಂಚಕ ವೆಂಕಟೇಶ ಅರೆಸ್ಟ್