ವೇಣುಗೋಪಾಲ್ ಸಲಹೆ ನೀಡಿದ್ದಾರೆ, ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ. ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ … Continue reading ವೇಣುಗೋಪಾಲ್ ಸಲಹೆ ನೀಡಿದ್ದಾರೆ, ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್