ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು ಎಂದಿದ್ದಾರೆ. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ … Continue reading ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ