BREAKING NEWS: ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ – ಸಾಗರ್ ಅಪೊಲೋ ಆಸ್ಪತ್ರೆ ವೈದ್ಯರ ಹೆಲ್ತ್ ಬುಲೆಟಿನ್
ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಚೆಂದನ ವನದ ಹಿರಿಯ ನಟ ಲೋಹಿತಾಶ್ವ ( Actor Lohitashwa ) ಅವರು, ಹೃದಯಾಘಾತಕ್ಕೆ ಒಳಗಾಗಿದ್ದರು. ಹೀಗೆ ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವಂತ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರೋದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಕುರಿತಂತೆ ಇದೀಗ ಸಾಗರ್ ಅಪಲೋ ಆಸ್ಪತ್ರೆಯ ವೈದ್ಯರು ಸ್ಯಾಂಡಲ್ ವುಡ್ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಹಿರಿಯ ನಟ … Continue reading BREAKING NEWS: ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ – ಸಾಗರ್ ಅಪೊಲೋ ಆಸ್ಪತ್ರೆ ವೈದ್ಯರ ಹೆಲ್ತ್ ಬುಲೆಟಿನ್
Copy and paste this URL into your WordPress site to embed
Copy and paste this code into your site to embed