ಪುಣೆ: ಹಿರಿಯ ನಟ ವಿಕ್ರಮ್ ಗೋಖಲೆ ( Veteran actor Vikram Gokhale ) ಅವರು ಪುಣೆಯಲ್ಲಿ ನಿಧನರಾಗಿದ್ದಾರೆ. ಮರಾಠಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟ ವಿಕ್ರಮ್ ಗೋಖಲೆ ನಟಿಸಿದ್ದರು.

Job Alert : ವಿದೇಶದಲ್ಲಿ ಉದ್ಯೋಗವಕಾಶ : ಅರ್ಹ ಅಭ್ಯರ್ಥಿಗಳಿಂದ ನೊಂದಣಿಗೆ ಆಹ್ವಾನ

ಈ ಕುರಿತಂತೆ ಅವರ ಸ್ನೇಹಿತರು ಮಾಹಿತಿ ನೀಡಿದ್ದು, ಹಿರಿಯ ನಟ ವಿಕ್ರಮ್ ಗೋಖಲೆ ಅವರು, ಇಂದು ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ನಟ ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಮತ್ತು ಅವರ ಸ್ಥಿತಿ ಗಂಭೀರವಾಗಿತ್ತು. ಇಂತಹ ಅವರು ಇದೀಗ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆಯ

Share.
Exit mobile version