BREAKING: ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ‘ಆರ್.ಜಯಕುಮಾರ್’ ವಿಧಿವಶ
ಬೆಂಗಳೂರು: ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ, ಲೇಖಕ, ಮಾನವ ಬಂಧುತ್ವ ವೇದಿಕೆಯ ಬೆಂಗಳೂರು ವಿಭಾಗೀಯ ಸಂಚಾಲಕ ಆರ್.ಜಯಕುಮಾರ್ (65) ನಿಧನರಾಗಿದ್ದಾರೆ. ಅವರು ಪತ್ನಿ ಡಾ.ಲೀಲಾ ಸಂಪಿಗೆ ಮತ್ತು ಪುತ್ರಿ, ಅಳಿಯ, ಮೊಮ್ಮಗುವನ್ನು ಅಗಲಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಹೋರಾಟ, ಸಂಘಟನೆ, ಭ್ರಷ್ಟಾಚಾರ ವಿರೋಧಿ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಜಯಕುಮಾರ್, ಬಿ.ಕಾಂ. ಪದವಿ ನಂತರ ಸಂಯುಕ್ತ ಕರ್ನಾಟಕ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ವಿಜಯ ಕರ್ನಾಟಕ, ಉದಯ ಟಿವಿ, ಟೈಮ್ಸ್ ಆಫ್ ಕರ್ನಾಟಕ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. … Continue reading BREAKING: ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ‘ಆರ್.ಜಯಕುಮಾರ್’ ವಿಧಿವಶ
Copy and paste this URL into your WordPress site to embed
Copy and paste this code into your site to embed