ಬೆಂಗಳೂರು: ರಾಜ್ಯದ ಹಿರಿಯ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಂತ ಖ್ಯಾತ ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಅವರು ಇಂದು ವಿಧಿವಶರಾಗಿದ್ದಾರೆ.
ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನ ರಾದರು. ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ. ಪ್ರಜಾವಾಣಿಯಲ್ಲಿ ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು.
ಪತ್ರಕರ್ತ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು.
BREAKING: ಬೆಂಗಳೂರಿನ ಹೃದಯ ಭಾಗದಲ್ಲೇ ಬೆಚ್ಚಿ ಬೀಳಿಸೋ ಘಟನೆ: ಫ್ರೀಡಂ ಪಾರ್ಕ್ ಹಿಂಭಾಗದಲ್ಲೇ ವ್ಯಕ್ತಿ ಕೊಲೆ
ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ