BIG NEWS : ಕನ್ನಡದ ಖ್ಯಾತ ಹಾಸ್ಯನಟ ʼರಾಜು ತಾಳಿಕೋಟೆʼ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ವಿಜಯಪುರ: ಕನ್ನಡದ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಮೇಲೆ ಅವ್ರ ಅಕ್ಕನ ಮಗ ಫಯಾಜ್ ಕರಜಗಿ ಮತ್ತು ಆತನ ಪತ್ನಿ ಸೇರಿ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ರಾಜು ತಾಳಿಕೋಟೆ ಆರೋಪಿಸಿದ್ದಾರೆ. ಸಧ್ಯ ವಿಜಯಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವ್ರು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ರಾಜು, ” ನನ್ನ ಮೇಲೆ ಅಕ್ಕನ ಮಗ ಫಯಾಜ್ ಕರಜಗಿ ಮತ್ತು ಆತನ ಪತ್ನಿ ಸೇರಿ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಅವ್ರಿಗೆ … Continue reading BIG NEWS : ಕನ್ನಡದ ಖ್ಯಾತ ಹಾಸ್ಯನಟ ʼರಾಜು ತಾಳಿಕೋಟೆʼ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು