BREAKING: ಮಣ್ಣಲ್ಲಿ ಮಣ್ಣಾದ ಕನ್ನಡದ ಹಿರಿಯ ನಿರ್ದೇಶಕ ಜೋ ಸೈಮನ್, ಖ್ಯಾತ ನಿರ್ದೇಶಕ ಇನ್ನೂ ನೆನಪು ಮಾತ್ರ

ಬೆಂಗಳೂರು: ನಿನ್ನೆ ದಿಢೀರ್ ಹೃದಯಾಘಾತದಿಂದ ನಿಧನರಾದಂತ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಜೋ ಸೈಮನ್ ಅವರ ಅಂತ್ಯಕ್ರಿಯೆಯನ್ನು ಇಂದು ನೆರವೇರಿಸಲಾಯಿತು. ಖ್ಯಾತ ನಿರ್ದೇಶಕ ಜೋ ಸೈಮನ್ ಮಣ್ಣಲ್ಲಿ ಮಣ್ಣಾಗುವ ಮೂಲಕ ಇನ್ನೂ ನೆನಪಾಗಿ ಉಳಿದಿದ್ದಾರೆ. ನಿನ್ನೆ ನಿಧನರಾದಂತ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಜೋ ಸೈಮನ್ ಅವರ ಅಂತ್ಯಕ್ರಿಯೆಯನ್ನು ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿಸಲಾಗಿದೆ. ಶಿಲುಬೆ ಬೆಟ್ಟದ ಬಳಿಯ ಸ್ಮಶಾನದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ. ಎಸ್.ಎಂ.ಜೋಸೈಮನ್ ಒಬ್ಬ ಕನ್ನಡ ಚಲನಚಿತ್ರದ ನಿರ್ದೇಶಕ ಮತ್ತು ಲೇಖಕ. ಇವರ ಪ್ರಸಿದ್ಧಿ ಪಡೆದ ಚಿತ್ರಗಳಲ್ಲಿ ಸಹೋದರರ ಸವಾಲ್(1977), ಒಂದು … Continue reading BREAKING: ಮಣ್ಣಲ್ಲಿ ಮಣ್ಣಾದ ಕನ್ನಡದ ಹಿರಿಯ ನಿರ್ದೇಶಕ ಜೋ ಸೈಮನ್, ಖ್ಯಾತ ನಿರ್ದೇಶಕ ಇನ್ನೂ ನೆನಪು ಮಾತ್ರ