BREAKING NEWS: ನಾಡಿನ ಹಿರಿಯ ಸಾಹಿತಿ ಡಾ.ನಾ ಡಿಸೋಜ ಇನ್ನಿಲ್ಲ

ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿಯಿ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ಸಾಹಿತಿ ಇನ್ನಿಲ್ಲವಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಗೆ ದಾಖಲಾಗಿ ಹಿರಿಯ ಸಾಹಿತಿ ನಾ ಡಿಸೋಜ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೋ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ಸ್ಪಷ್ಟ ಪಡಿಸಿದ್ದಾರೆ. ಮಂಗಳೂರಿನಿಂದ ನಾಳೆ ಮೂರುಗಂಟೆಗೆ ಸಾಗರಕ್ಕೆ ನಾ ಡಿಸೋಜ ಅವರ ಪಾರ್ಥೀವ ಶರೀರ ತಲುಪಲಿದೆ. ಸಾಗರದ ನಗರಸಭೆ ಆವರಣದಲ್ಲಿರುವಂತ … Continue reading BREAKING NEWS: ನಾಡಿನ ಹಿರಿಯ ಸಾಹಿತಿ ಡಾ.ನಾ ಡಿಸೋಜ ಇನ್ನಿಲ್ಲ