BREAKING: ಶುಕ್ರವಾರ ಮಧ್ಯಾಹ್ನ ಮೈಸೂರಲ್ಲಿ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ ಅಂತ್ಯಕ್ರಿಯೆ: ಕುಟುಂಬಸ್ಥರ ಮಾಹಿತಿ

ಬೆಂಗಳೂರು: ಇಂದು ಕನ್ನಡದ ಖ್ಯಾತ ಸಾಹಿತಿ, ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಸೆಪ್ಟೆಂಬರ್.26ರ ಶುಕ್ರವಾರ ಮಧ್ಯಾಹ್ನದಂದು ಮೈಸೂರಲ್ಲಿ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬಸ್ಥರ ಮೂಲಗಳಿಂದ ತಿಳಿದು ಬಂದಿದೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪನವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಇಂದಿನಿಂದ ನಾಳೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜತೆಯಿಂದ ಸಾವನ್ನಪ್ಪಿದಂತ ಅವರ ಪಾರ್ಥೀವ ಶರೀರದ ಅಂತ್ಯ … Continue reading BREAKING: ಶುಕ್ರವಾರ ಮಧ್ಯಾಹ್ನ ಮೈಸೂರಲ್ಲಿ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ ಅಂತ್ಯಕ್ರಿಯೆ: ಕುಟುಂಬಸ್ಥರ ಮಾಹಿತಿ