ಸಾಗರದಲ್ಲಿ ಲವ್ ಜಿಹಾದ್, ಮತಾಂತರ ವಿರೋಧಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ
ಶಿವಮೊಗ್ಗ: ದೇಶಾದ್ಯಂತ ವ್ಯಾಪಿಸುತ್ತಿರುವ ಲವ್ ಜಿಹಾದ್, ಕಾರ್ಪೋರೇಟ್ ಜಿಹಾದ್ ಹಾಗೂ ಇಸ್ಲಾಂ ಪ್ರೇರಿತ ಮತಾಂತರ ಕೃತ್ಯಗಳನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶುಕ್ರವಾರ ಸಾಗರ ನಗರದ ಹೋಟೆಲ್ ವೃತ್ತದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ‘ಎನ್.ಐ.ಎ ತನಿಖೆಗೆ ಒಪ್ಪಿಸಿ’: ಸಂತೋಷ್ ಶಿವಾಜಿ ಆಗ್ರಹ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಜರಂಗ ದಳದ ಜಿಲ್ಲಾ ಸಂಚಾಲಕ ಸಂತೋಷ್ ಶಿವಾಜಿ, “ಲವ್ ಜಿಹಾದ್, ಕಾರ್ಪೋರೇಟ್ ಜಿಹಾದ್ ಮತ್ತು ಇಸ್ಲಾಂ ಪ್ರೇರಿತ ಭಯೋತ್ಪಾದನೆಯು … Continue reading ಸಾಗರದಲ್ಲಿ ಲವ್ ಜಿಹಾದ್, ಮತಾಂತರ ವಿರೋಧಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed