BREAKING NEWS: ಕಬ್ಬಡಿ ಆಡಲು ಹೋಗಿ ಆಯತಪ್ಪಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ಕಾಲಿಗೆ ಪೆಟ್ಟು

ದಾವಣಗೆರೆ: ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ತಾವು ರೇಡಿಂಗ್ ಮಾಡಿ, ಚಾಲನೆ ನೀಡಲು ಹೋಗಿ ಆಯತಪ್ಪಿ ಬಿದ್ದು ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿರುವಂತ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಯಮತಿ ತಾಲ್ಲೂಕಿನ ಸೊರಗೊಂಡನ ಕೊಪ್ಪದಲ್ಲಿ ಸೇವಾಲಾಲ್ ಜಯಂತೋತ್ಸವದ ಪ್ರಯುಕ್ತ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಈ ಪಂದ್ಯಾವಳಿಗೆ ಚಾಲನೆ ನೀಡಲು ಆಹ್ವಾನಿಸಲಾಗಿತ್ತು. ಸೇವಾಲಾಲ್ ಜಯಂತೋತ್ಸವದ ಕಬ್ಬಡಿ ಪಂದ್ಯಾವಳಿ ಚಾಲನೆಗೆ ತೆರಳಿದ್ದಂತ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು ತಾವು ರೇಡಿಂಗ್ ಮಾಡಲು ಹೋಗಿದ್ದರು. ಆ ಮೂಲಕ ಚಾಲನೆ … Continue reading BREAKING NEWS: ಕಬ್ಬಡಿ ಆಡಲು ಹೋಗಿ ಆಯತಪ್ಪಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ಕಾಲಿಗೆ ಪೆಟ್ಟು