Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾರುಕಟ್ಟೆ ಕುಸಿಯುವ ಹಂತ ಸನ್ನಿತ! ಅಪಾರ ಸಂಪತ್ತು ಸಂಗ್ರಹಕ್ಕೆ ಇದು ಒಳ್ಳೆಯ ಅವಕಾಶ! ‘ಕಿಯೋಸಾಕಿ’ ಶಾಕಿಂಗ್ ಭವಿಷ್ಯ!

19/02/2026 9:33 PM

ತಾಯಿಯಿಂದ ಅವಳಿ ಶಿಶುಗಳು ಬೇರ್ಪಡುವುದು ‘ಅತ್ಯುನ್ನತ ಕ್ರೌರ್ಯ’: ಸುಪ್ರೀಂ ಕೋರ್ಟ್

19/02/2026 9:18 PM

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಪರಾಷ್ಟ್ರಪತಿ ಚುನಾವಣೆ; ನಮ್ಮ ಅಭ್ಯರ್ಥಿ ಪರವಾಗಿ ಆತ್ಮಸಾಕ್ಷಿಯ ಮತಗಳನ್ನು ಕೇಳಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಉಪರಾಷ್ಟ್ರಪತಿ ಚುನಾವಣೆ; ನಮ್ಮ ಅಭ್ಯರ್ಥಿ ಪರವಾಗಿ ಆತ್ಮಸಾಕ್ಷಿಯ ಮತಗಳನ್ನು ಕೇಳಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0909/09/2025 2:44 PM

ಕೊಯಮತ್ತೂರು: “ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರದಂದು ಉಪರಾಷ್ಟ್ರಪತಿ ಚುನಾವಣೆಯ ಬಗ್ಗೆ ಕೇಳಿದಾಗ ಡಿಸಿಎಂ ಅವರು ಹೀಗೆ ಉತ್ತರಿಸಿದರು.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, “ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ. ಅಡ್ಡ ಮತದಾನದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಆಧಾರ್ ಗುರುತಿನ ಚೀಟಿ 12ನೇ ದಾಖಲೆ ಎಂದು ಪರಿಗಣಿಸಿರುವ ಬಗ್ಗೆ ಕೇಳಿದಾಗ, “ಹೌದು, ಆಧಾರ್ ಗುರುತಿನ ಚೀಟಿ ಪ್ರತಿಯೊಬ್ಬ ಭಾರತೀಯರಿಗೂ ಅತ್ಯವಶ್ಯವಾದ ದಾಖಲೆ. ಈ ಹಿಂದಿನ ಯುಪಿಎ ಸರ್ಕಾರ ಜಾರಿಗೆ ತಂದ ಈ ಯೋಜನೆ ಪ್ರತಿಯೊಬ್ಬ ನಾಗರಿಕರಿಗೂ ಅನುಕೂಲ ಮಾಡಿದೆ” ಎಂದು ಹೇಳಿದರು.

BREAKING: ನೇಪಾಳದಲ್ಲಿ ಹಿಂಸಾಚಾರದ ಬೆನ್ನಲ್ಲೇ ಪ್ರಧಾನ ಕೆ.ಪಿ ಶರ್ಮಾ ಓಲಿ ರಾಜೀನಾಮೆ | Nepal PM KP Sharma Oli Resigns

Share. Facebook Twitter LinkedIn WhatsApp Email

Related Posts

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM1 Min Read

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM2 Mins Read

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM1 Min Read
Recent News

ಮಾರುಕಟ್ಟೆ ಕುಸಿಯುವ ಹಂತ ಸನ್ನಿತ! ಅಪಾರ ಸಂಪತ್ತು ಸಂಗ್ರಹಕ್ಕೆ ಇದು ಒಳ್ಳೆಯ ಅವಕಾಶ! ‘ಕಿಯೋಸಾಕಿ’ ಶಾಕಿಂಗ್ ಭವಿಷ್ಯ!

19/02/2026 9:33 PM

ತಾಯಿಯಿಂದ ಅವಳಿ ಶಿಶುಗಳು ಬೇರ್ಪಡುವುದು ‘ಅತ್ಯುನ್ನತ ಕ್ರೌರ್ಯ’: ಸುಪ್ರೀಂ ಕೋರ್ಟ್

19/02/2026 9:18 PM

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM
State News
KARNATAKA

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

By kannadanewsnow0919/02/2026 9:09 PM KARNATAKA 1 Min Read

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 11ನೇ ಆರೋಪಿಯಾಗಿರುವಂತ ನಟ ದರ್ಶನ್ ಬಲಗೈಬಂಟನಂತಿದ್ದ ನಾಗರಾಜ್ ಗೆ ಕೋರ್ಟ್ ಜಾಮೀನು…

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.