ಬೆಂಗಳೂರು: ನಿನ್ನೆ ಪಂಜಾಬ್ ಕಿಂಗ್ಸ್ ಹಾಕೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆದಂತ ಐಪಿಎಲ್-2025ರ ಫೈನಲ್ ಪಂದ್ಯಾವಳಿಯಲ್ಲಿ ಆರ್ ಸಿ ಬಿ ಗೆಲುವು ಕಂಡಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ವಿಕ್ಟರಿ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ತೆರಳೋದಕ್ಕೆ ಅಭಿಮಾನಿಗಳಿಗೆ ಆನ್ ಲೈನ್ ಮೂಲಕ ಖರೀದಿಸಲು ಟಿಕೆಟ್ ಬಿಡುಗಡೆ ಮಾಡಲಾಗಿದೆ.
ಐಪಿಎಲ್ ಚಾಂಪಿಯನ್ ಆಸಿಬಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ವಿಕ್ಟರಿ ಸಮಾರಂಭವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವಂತ ಸಮಾರಂಭಕ್ಕೆ ತೆರಳಲು ಆನ್ ಲೈನ್ ಟಿಕೆಟ್ ಬಿಡುಗಡೆ ಮಾಡಲಾಗಿದೆ.
ಜಿನಿ ಆಪ್ ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಇಂದು ಸಂಜೆ 5 ಗಂಟೆಯಿಂದ 6ರವರೆಗೆ ನಡೆಯುವಂತ ಆರ್ ಸಿ ಬಿ ವಿಕ್ಟರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಟಿಕೆಟ್ ಇಲ್ಲದಿದ್ದರೇ ಸ್ಟೇಡಿಯಂ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆದ ‘ಮುಸ್ಲೀಂ ವಿದ್ಯಾರ್ಥಿನಿ’ಗೆ ಬೈಕ್ ಗಿಫ್ಟ್ ಕೊಟ್ಟ ‘ಸಚಿವ ಜಮೀರ್ ಅಹ್ಮದ್’