Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಬೆಳಗಾಗುವಷ್ಟರಲ್ಲಿ ಮನಸ್ಸಿಗೆ ನೂರು ಯೋಚನೆ: ರಾತ್ರಿ ಹೊತ್ತೇ ಮನಸ್ಸು ಯಾಕೆ ಭಾರವೆನಿಸುತ್ತದೆ? ಇಲ್ಲಿದೆ ವೈಜ್ಞಾನಿಕ ಕಾರಣಗಳು!

19/04/2026 6:53 AM

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

BIG NEWS : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೋಲಿಸಿ ಕಾಂಗ್ರೆಸ್ ನಿಂದ `ಭ್ರೂಣಹತ್ಯೆಯಂಥ ಪಾಪ ಕೃತ್ಯ : ಪ್ರಧಾನಿ ಮೋದಿ

19/04/2026 6:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ
KARNATAKA

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

By kannadanewsnow5719/04/2026 6:52 AM

ಬೆಂಗಳೂರು: ರಾಜ್ಯದ ಸಣ್ಣ ಗುತ್ತಿಗೆದಾರರ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ನಡೆಸಿದ ಸತತ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಇದೀಗ ಸಣ್ಣ ಕಾಮಗಾರಿಗಳ ಬಾಕಿ ಬಿಲ್ ಪಾವತಿಗಾಗಿ ₹300 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.

ಈ ಹಿಂದೆ ಮಾರ್ಚ್ ತಿಂಗಳಲ್ಲಿ ಸರ್ಕಾರ ₹2,000 ಕೋಟಿ ಬಿಡುಗಡೆ ಮಾಡಿತ್ತು. ಅದರ ಮುಂದುವರಿದ ಭಾಗವಾಗಿ ಈಗ ₹300 ಕೋಟಿ ಬಿಡುಗಡೆ ಮಾಡಲಾಗಿದೆ.
ಈ ಹಣವನ್ನು ರಸ್ತೆ ಗುಂಡಿ ದುರಸ್ತಿ, ಕಟ್ಟಡ ಹಾಗೂ ಸೇತುವೆ ದುರಸ್ತಿಯಂತಹ ಸಣ್ಣ ಮತ್ತು ಮಧ್ಯಮ ಗಾತ್ರದ ಕಾಮಗಾರಿಗಳನ್ನು ನಡೆಸಿದ ಗುತ್ತಿಗೆದಾರರಿಗೆ ನೀಡಲಾಗುವುದು.

ಫಲಾನುಭವಿಗಳು: ಅಂದಾಜು 4,000 ಗುತ್ತಿಗೆದಾರರಿಗೆ ಈ ನಿರ್ಧಾರದಿಂದ ಅನುಕೂಲವಾಗಲಿದ್ದು, ಪ್ರಮುಖವಾಗಿ ₹10 ಲಕ್ಷಕ್ಕಿಂತ ಕಡಿಮೆ ಮೊತ್ತದ ಬಿಲ್ಗಳನ್ನು ಹೊಂದಿರುವವರಿಗೆ ಆದ್ಯತೆ ನೀಡಿ ಪಾವತಿಸಲಾಗುತ್ತದೆ.

ಸಿಎಂ ಭೇಟಿಗೆ ಗುತ್ತಿಗೆದಾರರ ಆಗ್ರಹ
ಲೋಕೋಪಯೋಗಿ ಇಲಾಖೆಯ ಈ ಕ್ರಮವನ್ನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಆರ್. ಮಂಜುನಾಥ್ ಸ್ವಾಗತಿಸಿದ್ದಾರೆ. ಆದರೆ, ಹಣ ಬಿಡುಗಡೆಯ ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದ್ದರೂ, ಮುಖ್ಯಮಂತ್ರಿಗಳ ಭರವಸೆ ಇನ್ನೂ ಈಡೇರಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ ಪ್ರತಿಭಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಮ್ಮನ್ನು ಕರೆಸಿ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದುವರೆಗೆ ಸಿಎಂ ಭೇಟಿಗೆ ಅವಕಾಶ ಸಿಕ್ಕಿಲ್ಲ. ಕೂಡಲೇ ಮುಖ್ಯಮಂತ್ರಿಗಳು ನಮ್ಮ ಸಮಸ್ಯೆಗಳನ್ನು ಆಲಿಸಿ ಶಾಶ್ವತ ಪರಿಹಾರ ನೀಡಬೇಕು,” ಎಂದು ಮಂಜುನಾಥ್ ಒತ್ತಾಯಿಸಿದ್ದಾರೆ.

Victory for the struggle of small contractors in the state: Government releases ₹300 crore dues
Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM2 Mins Read

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM2 Mins Read

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: `RTE’ ಉಚಿತ ಸೀಟಿಗೆ ಏ.21ರಿಂದ ಅರ್ಜಿ ಸಲ್ಲಿಕೆ ಆರಂಭ

19/04/2026 6:20 AM1 Min Read
Recent News

ರಾತ್ರಿ ಬೆಳಗಾಗುವಷ್ಟರಲ್ಲಿ ಮನಸ್ಸಿಗೆ ನೂರು ಯೋಚನೆ: ರಾತ್ರಿ ಹೊತ್ತೇ ಮನಸ್ಸು ಯಾಕೆ ಭಾರವೆನಿಸುತ್ತದೆ? ಇಲ್ಲಿದೆ ವೈಜ್ಞಾನಿಕ ಕಾರಣಗಳು!

19/04/2026 6:53 AM

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

BIG NEWS : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೋಲಿಸಿ ಕಾಂಗ್ರೆಸ್ ನಿಂದ `ಭ್ರೂಣಹತ್ಯೆಯಂಥ ಪಾಪ ಕೃತ್ಯ : ಪ್ರಧಾನಿ ಮೋದಿ

19/04/2026 6:46 AM

​’ಅವರು ಸ್ವಲ್ಪ ಆಟವಾಡುತ್ತಿದ್ದಾರೆ ಅಷ್ಟೇ!’: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಉಲ್ಟಾ ಹೊಡೆದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

19/04/2026 6:46 AM
State News
KARNATAKA

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

By kannadanewsnow5719/04/2026 6:52 AM KARNATAKA 1 Min Read

ಬೆಂಗಳೂರು: ರಾಜ್ಯದ ಸಣ್ಣ ಗುತ್ತಿಗೆದಾರರ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ನಡೆಸಿದ ಸತತ…

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: `RTE’ ಉಚಿತ ಸೀಟಿಗೆ ಏ.21ರಿಂದ ಅರ್ಜಿ ಸಲ್ಲಿಕೆ ಆರಂಭ

19/04/2026 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.