Video:‌ ಮಧ್ಯಪ್ರದೇಶದ ಕಾಲೇಜೊಂದರಲ್ಲಿ ಕಿರಿಯರ ವಿದ್ಯಾರ್ಥಿಗಳನ್ನು ಸಾಲಾಗಿ ನಿಲ್ಲಿಸಿ ಕಪಾಳಮೋಕ್ಷ ಮಾಡಿದ ಸೀನಿಯರ್ಸ್

ಭೋಪಾಲ್(ಮಧ್ಯಪ್ರದೇಶ): ಮಧ್ಯಪ್ರದೇಶದ ವೈದ್ಯಕೀಯ ಕಾಲೇಜೊಂದರಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯರ ವಿದ್ಯಾರ್ಥಿಗಳನ್ನು ಸಾಲಾಗಿ ನಿಲ್ಲಿಸಿ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ ಕೆಲವು ವಿದ್ಯಾರ್ಥಿಗಳು ಒಂದು ಉದ್ದನೆಯ ಸಾಲಿನಲ್ಲಿ ನಿಂತಿದ್ದಾರೆ. ಇಲ್ಲಿ ಹಿರಿಯ ವಿದ್ಯಾರ್ಥಿಯೊಬ್ಬ ಎಲ್ಲರಿಗೂ ಕಪಾಳಮೋಕ್ಷ ಮಾಡುತ್ತಿರುವುದನ್ನು ನೋಡಬಹುದು. ಆದ್ರೆ, ಯಾವೊಬ್ಬ ವಿದ್ಯಾರ್ಥಿಯೂ ಕೂಡ ಏನೂ ಮಾತನಾಡದೇ ತಲೆ ತಗ್ಗಿಸಿ ನಿಂತಿದ್ದಾರೆ. ಅಷ್ಟೇ ಅಲ್ಲದೇ, ಹಿರಿಯ ವಿದ್ಯಾರ್ಥಿಗಳು ನಿಂದಿಸುತ್ತಿರುವುದು ಕೂಡ ಕೇಳಿ ಬರುತ್ತಿದೆ. After the shocking episode of ragging … Continue reading Video:‌ ಮಧ್ಯಪ್ರದೇಶದ ಕಾಲೇಜೊಂದರಲ್ಲಿ ಕಿರಿಯರ ವಿದ್ಯಾರ್ಥಿಗಳನ್ನು ಸಾಲಾಗಿ ನಿಲ್ಲಿಸಿ ಕಪಾಳಮೋಕ್ಷ ಮಾಡಿದ ಸೀನಿಯರ್ಸ್