ಉತ್ತರ ಪ್ರದೇಶ: ಉತ್ತರ ಪ್ರದೇಶ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕರು ಮೊಬೈಲ್ನಲ್ಲಿ ಕಾರ್ಡ್ ಗೇಮ್ ಆಡುತ್ತಿರುವ ಮತ್ತು ತಂಬಾಕು ಜಗಿಯುತ್ತಿರುವ ಎರಡು ವಿಡಿಯೋಗಳನ್ನು ಸಮಾಜವಾದಿ ಪಕ್ಷ (ಎಸ್ಪಿ) ಶನಿವಾರ ಪೋಸ್ಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ವಿಡಿಯೋದಲ್ಲಿ ಮಹೋಬಾದ ಬಿಜೆಪಿ ಶಾಸಕ ರಾಕೇಶ್ ಕುಮಾರ್ ಗೋಸ್ವಾಮಿ ಅವರು ಸದನದಲ್ಲಿದ್ದಾಗ ತಮ್ಮ ಫೋನ್ನಲ್ಲಿ ಕಾರ್ಡ್ ಗೇಮ್ ಆಡುತ್ತಿರುವುದು ಕಂಡುಬಂದಿದೆ. ಇನ್ನೊಂದು ವಿಡಿಯೋದಲ್ಲಿ ಬಿಜೆಪಿಯ ಝಾನ್ಸಿ ಶಾಸಕ ರವಿ ಶರ್ಮಾ ಅವರು ತನ್ನ ಅಂಗೈಯಲ್ಲಿ ತಂಬಾಕು ಮಿಶ್ರಣ ಮಾಡುತ್ತಿರುವುದನ್ನು ನೋಡಬಹುದು.
विधानसभा में तीन पत्ती का गेम खेलने वाले ये महाशय महोबा के भाजपा विधायक हैं…सदन के प्रति इनकी कर्मठता और जनता की समस्याओं को लेकर आए माननीय विधानसभा सदस्यों के प्रति इनकी मानसिकता का उदाहरण है इनका कृत्य!
जनसेवा के प्रति ये है भाजपा के जनप्रतिनिधियों का चाल, चेहरा और चरित्र! pic.twitter.com/lvugchkqxn
— Rashtriya Lok Dal (@RLDparty) September 24, 2022
सदन में रजनीगंधा और तुलसी का मिश्रण करके साक्षात कैंसर को बढ़ावा देते जनता के लिए कैंसर समान पार्टी भाजपा विधायक👇
योगीजी !
आपके विधायक और मंत्रीगण कुछ दिन बाद भरे सदन में अवैध शराब और गांजा भी फूंकेंगे क्या?आप लोग कार्यशालाएं आयोजित करते हैं क्या उसमें इसकी ट्रेनिंग देते हैं? pic.twitter.com/CbPIrNZpBu
— SamajwadiPartyMedia (@MediaCellSP) September 24, 2022
ಈ ವಿಡಿಯೋಗಳನ್ನು ಸಮಾಜವಾದಿ ಪಕ್ಷವು ತನ್ನ ಟ್ವಿಟರ್ನಲ್ಲಿ ಶೇರ್ ಮಾಡುವ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ʻಜನರ ಸಮಸ್ಯೆಗಳಿಗೆ ಉತ್ತರ ನೀಡದಬಿಜೆಪಿ ಶಾಸಕರು ಸದನದ ಘನತೆಯನ್ನು ಹಾಳು ಮಾಡುತ್ತಿದ್ದಾರೆ. ಇವರಿಗೆ ಸದನವು ಒಂದು ಮನರಂಜನೆಯ ಸ್ಥಳವಾಗಿದೆ. ಇದು ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದೆ. ಆದ್ರ, ಈ ವಿಡಿಯೋಗಳಿಗೆ ಸಂಬಂಧಿಸಿದಂತೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
93 ನೇ ʻಮನ್ ಕಿ ಬಾತ್ʼ: ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ | Mann Ki Baat
ʻಎತ್ತುಗಳಿಗೆ ಟ್ರೆಡ್ಮಿಲ್ ನಿರ್ಮಿಸಿ ನೀರು ಪಂಪ್ʼ ಮಾಡುತ್ತಿರುವ ವಿಡಿಯೋ ವೈರಲ್… ನೆಟ್ಟಿಗರಿಂದ ಆಕ್ರೋಶ ವ್ಯಕ್ತ