ನವನದೆಹಲಿ: ಇರಾನ್‌ನಲ್ಲಿ ಹಿಜಾಬ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ಉಗ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಕೆಲವು ದಿನಗಳ ಹಿಂದೆ ಸಾರ್ವಜನಿಕವಾಗಿ ಹಿಜಾಬ್ ಧರಿಸಿಲ್ಲವೆಂಬ ಕಾರಣಕ್ಕೆ ಇರಾನ್‌ನ 22 ವರ್ಷದ ಮಹ್ಸಾ ಅಮಿನಿ ಸಾವನ್ನಪ್ಪಿದ್ದರು. ಅಂದಿನಿಂದ ಇಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದೀಗ ಇರಾನ್ ಮೂಲದ ನಟಿ ಎಲ್ನಾಜ್ ನೊರೌಜಿ(Elnaaz Norouzi) ಅವರು ಈ ಪ್ರತಿಭಟನೆಗೆ ಬೆಂಬಲ ನೀಡಿದ್ದು, ಎಲ್ನಾಜ್ ಧರಿಸಿದ ಒಂದೊಂದೇ ವಸ್ತ್ರವನ್ನು ತೆಗೆದು ಹಾಕಿ, ಅರೆಬೆತ್ತಲಾಗುವ ವಿಡಿಯೋವೊಂದನ್ನು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ … Continue reading Viral Video ʻಹಿಜಾಬ್ʼ ವಿರೋಧಿ ಪ್ರತಿಭಟನೆಗೆ ಬೆಂಬಲ: ಅರೆಬೆತ್ತಲಾಗುವ ವಿಡಿಯೋ ಪೋಸ್ಟ್ ಮಾಡಿದ ಇರಾನ್ ನಟಿ ʻಎಲ್ನಾಜ್ ನೊರೌಜಿʼ
Copy and paste this URL into your WordPress site to embed
Copy and paste this code into your site to embed