SHOCKING NEWS: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಣೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಆಂಧ್ರಪ್ರದೇಶ: ಆಸ್ಪತ್ರೆಯಲ್ಲಿ ದಾಖಲಾತಿ ನೀಡದ ಕಾರಣ ಮಹಿಳೆಯೊಬ್ಬರು ಹೆರಿಗೆ ಆಸ್ಪತ್ರೆಯ ಮುಂಭಾಗದ ರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಕೆಲವು ಮಹಿಳೆಯರು ಗರ್ಭಿಣಿ ಮಹಿಳೆಯನ್ನು ಮರೆಮಾಚಲು ಮಾಡಲು ಬೆಡ್‌ಶೀಟ್‌ಗಳನ್ನು ಹಿಡಿದಿರುವುದನ್ನು ನೋಡಬಹುದು. ಇದೇ ವೇಳೆ ಮಹಿಳೆ ಹೆರಿಗೆ ನೋವಿನಿಂದ ಕಿರುಚುತ್ತಿರುವುದು ಕೇಳಿಬರುತ್ತಿದೆ. ವೈದ್ಯಾಧಿಕಾರಿಯೊಬ್ಬರು ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲು ನೆರವಾದರು. ವಿಷಯ ತಿಳಿದು ಹೆರಿಗೆ ಆಸ್ಪತ್ರೆಯ ವೈದ್ಯರು ಘಟನಾ ಸ್ಥಳಕ್ಕೆ … Continue reading SHOCKING NEWS: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಣೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ