ಉತ್ತರ ಪ್ರದೇಶ: ಇಲ್ಲಿನ ಜಿಲ್ಲೆಯ ಆಸ್ಪತ್ರೆಯೊಂದು ಶನಿವಾರ ಕತ್ತಲೆಯಲ್ಲಿ ಮುಳುಗಿತ್ತು. ಇದರ ಪರಿಣಾಮ ವೈದ್ಯರು ಮೊಬೈಲ್ ಟಾರ್ಚ್ ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಿರುವ ಘಟನೆ ಬೆಕಿಗೆ ಬಂದಿದೆ.
ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನರು ವಿದ್ಯುತ್ ಸಮಸ್ಯೆ ಎದುರಿಸುವಂತಾಗಿದೆ. ಇದರ ಎಫೆಕ್ಟ್ ಬಲಿಯಾ ಜಿಲ್ಲೆಯ ಆಸ್ಪತ್ರೆಗೂ ತಟ್ಟಿದೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದ್ದರಿಂದ ವೈದ್ಯರು ರೋಗಿಗಳಿಗೆ ಮೊಬೈಲ್ ಟಾರ್ಚ್ ಲೈಟ್ ಬಳಸಿ ಚಿಕಿತ್ಸೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಘಟನೆ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
BIGG NEWS : KPTCL ಪರೀಕ್ಷೆ ಅಕ್ರಮ : ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಅರೆಸ್ಟ್
BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ಭವಿಷ್ಯ ನಿರ್ಧಾರ? | Gyanvapi Mosque Case