ಯುಪಿ ಆಸ್ಪತ್ರೆಯಲ್ಲಿ ಪವರ್ ಕಟ್: ಮೊಬೈಲ್ ಟಾರ್ಚ್ ಬಳಸಿ ಚಿಕಿತ್ಸೆ ನೀಡಿದ ವೈದ್ಯರು
ಉತ್ತರ ಪ್ರದೇಶ: ಇಲ್ಲಿನ ಜಿಲ್ಲೆಯ ಆಸ್ಪತ್ರೆಯೊಂದು ಶನಿವಾರ ಕತ್ತಲೆಯಲ್ಲಿ ಮುಳುಗಿತ್ತು. ಇದರ ಪರಿಣಾಮ ವೈದ್ಯರು ಮೊಬೈಲ್ ಟಾರ್ಚ್ ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಿರುವ ಘಟನೆ ಬೆಕಿಗೆ ಬಂದಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನರು ವಿದ್ಯುತ್ ಸಮಸ್ಯೆ ಎದುರಿಸುವಂತಾಗಿದೆ. ಇದರ ಎಫೆಕ್ಟ್ ಬಲಿಯಾ ಜಿಲ್ಲೆಯ ಆಸ್ಪತ್ರೆಗೂ ತಟ್ಟಿದೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದ್ದರಿಂದ ವೈದ್ಯರು ರೋಗಿಗಳಿಗೆ ಮೊಬೈಲ್ ಟಾರ್ಚ್ ಲೈಟ್ ಬಳಸಿ ಚಿಕಿತ್ಸೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಘಟನೆ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ … Continue reading ಯುಪಿ ಆಸ್ಪತ್ರೆಯಲ್ಲಿ ಪವರ್ ಕಟ್: ಮೊಬೈಲ್ ಟಾರ್ಚ್ ಬಳಸಿ ಚಿಕಿತ್ಸೆ ನೀಡಿದ ವೈದ್ಯರು
Copy and paste this URL into your WordPress site to embed
Copy and paste this code into your site to embed