ಸಿಯೋಲ್: ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್ನ ಪ್ರಮುಖ ಮಾರುಕಟ್ಟೆಯೊಂದರಲ್ಲಿ ಹ್ಯಾಲೋವೀನ್ ಹಬ್ಬಕ್ಕಾಗಿ ಭಾರಿ ಜನಸ್ತೋಮ ನೆರೆದಿತ್ತು. ಈ ವೇಳೆ ಕಾಲ್ತುಳಿತ ಉಂಟಾದ ಪರಿಣಾಮ 149 ಜನರು ಸಾವನ್ನಪ್ಪಿದ್ದು, 150 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೂಕು ನುಗ್ಗಲು ಉಂಟಾದ್ದರಿಂದ ಅನೇಕರು ಹೃದಯ ಸ್ತಂಭನಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
충격주의)현재 이태원 압사 사망자 발생했다는듯 pic.twitter.com/ExGTyJQQN9
— 이것저것 소식들 (@feedforyou11) October 29, 2022
truly the scariest halloween of my life—30 down, 400 rescue workers deployed. please avoid itaewon and stay safe. #이태원사고 pic.twitter.com/PC1GBJt7qk
— Chloe Park 🦋 in Seoul (@chloepark) October 29, 2022
ಇಟಾವೊನ್ ವಿರಾಮ ಜಿಲ್ಲೆಯಲ್ಲಿ ನೂರಾರು ಅಂಗಡಿಗಳು ಮತ್ತು ಪಾರ್ಟಿ ಸ್ಥಳಗಳನ್ನು ಹೊಂದಿರುವ ಮೆಗಾಸಿಟಿಯ ಕೇಂದ್ರ ಜಿಲ್ಲೆ ಇಟಾವಾನ್ನಲ್ಲಿ ಶನಿವಾರ ರಾತ್ರಿ ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಜನಸಂದಣಿ ಹೆಚ್ಚಾದಾಗ ಸುಮಾರು 100 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿತ್ತು. ಆದ್ರೆ, ಇದೀಗ 49 ಜನರು ಸಾವನ್ನಪ್ಪಿದ್ದು, 150 ಜನರು ಗಾಯಗೊಂಡಿದ್ದಾರೆ ಮಾಧ್ಯಮಗಳು ವರದಿ ಮಾಡಿವೆ.
Yashaswini Yojana : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
New Rule From 1st November : ಗ್ರಾಹಕರೇ ಗಮನಿಸಿ : ನವೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು