BIG NEWS : ಕೊಲೆ ಆರೋಪ, ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡನ ಹೋಟೆಲ್ ಧ್ವಂಸ‌ | WATCH VIDEO

ಸಾಗರ್ (ಮಧ್ಯಪ್ರದೇಶ): ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ರೋಶದ ನಡುವೆಯೇ ಅಮಾನತುಗೊಂಡ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಮಿಶ್ರಿ ಚಂದ್ ಗುಪ್ತಾ ಅವರ ಅಕ್ರಮ ಹೋಟೆಲ್ ಅನ್ನು ಜಿಲ್ಲಾಡಳಿತ ಮಂಗಳವಾರ ಸಾಗರದಲ್ಲಿ ನೆಲಸಮಗೊಳಿಸಿದೆ. ಡಿಸೆಂಬರ್ 22 ರಂದು ಜಗದೀಶ್ ಯಾದವ್ ಎಂಬುವರ ಮೇಲೆ ಎಸ್‌ಯುವಿ ಚಲಾಯಿಸಿ ಹತ್ಯೆಗೈದ ಆರೋಪ ಬಿಜೆಪಿ ಮುಖಂಡ ಮಿಶ್ರಿ ಚಂದ್ ಗುಪ್ತಾ ಮೇಲಿತ್ತು. ಇಂದೋರ್‌ನ ವಿಶೇಷ ತಂಡ ಮಂಗಳವಾರ ಸಂಜೆ 60 ಡೈನಮೈಟ್‌ಗಳನ್ನು ಸ್ಫೋಟಿಸಿ ಹೊಟೇಲ್ ಅನ್ನು ಕೆಡವಿತು. ಇದರ … Continue reading BIG NEWS : ಕೊಲೆ ಆರೋಪ, ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡನ ಹೋಟೆಲ್ ಧ್ವಂಸ‌ | WATCH VIDEO