Watch Video : ಗೆಳತಿಯೊಂದಿಗೆ ಶಾಪಿಂಗ್ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ!

ದೆಹಲಿ: ಗೆಳತಿಯೊಂದಿಗೆ ಶಾಪಿಂಗ್ ಮಾಡುತ್ತಿದ್ದಾಗ ಪತಿಯೋರ್ವ ಪತ್ನಿಗೆ ಸಿಕ್ಕಿಬಿದ್ದಿದ್ದು, ಸಾರ್ವಜನಿಕವಾಗಿಯೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಿನ್ನೆ ಗಾಜಿಯಾಬಾದ್ ಮಾರುಕಟ್ಟೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ವಿಡಿಯೋದಲ್ಲಿ, ಪತ್ನಿಯು ಕೆಲವು ಸ್ನೇಹಿತರ ಜೊತೆ ಸೇರಿ ಗಂಡನ ಕಾಲರ್ ಹಿಡಿದು ಥಳಿಸಿದ್ದಾರೆ. ಈ ವೇಳೆ ಆತನ ಸಹಾಯಕ್ಕೆ ಬಂದ ಅವನ ಗೆಳತಿಗೂ ಥಳಿಸಲಾಗಿದೆ. ಸ್ಥಳದಲ್ಲಿ ಅಪಾರ ಜನಸ್ತೋಮ ಜಮಾಯಿಸಿರುವುದನ್ನು ನೋಡಬಹುದು. ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. … Continue reading Watch Video : ಗೆಳತಿಯೊಂದಿಗೆ ಶಾಪಿಂಗ್ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ!